ನರಮೇಧವನ್ನು ಸೇನಾ ಕಾರ್ಯಾಚರಣೆ ಎನ್ನಲಾಗದು: ಪಾಕ್ ವಿರುದ್ಧ ಭಾರತ ಕಿಡಿ
ವಿಶ್ವಸಂಸ್ಥೆ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸುತ್ತಿರುವ ವೈಮಾನಿಕ ದಾಳಿಯನ್ನು ವಿಶ್ವಸಂಸ್ಥೆಯಲ್ಲಿ ಭಾರತವು ಕಟುವಾಗಿ ಟೀಕಿಸಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಸೋಮವಾರ ‘ಅಫ್ಘಾನಿಸ್ತಾನದ ಪರಿಸ್ಥಿತಿ’ ಕುರಿತು ಮಾತನಾಡಿದ […]










