ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ: ದೇವಾಲಯದ ಪರ ಸುಪ್ರೀಂ ಕೋರ್ಟ್ ತೀರ್ಪು – ಸೆ.30 ರೊಳಗೆ ಅಂಗಡಿ, ವಸತಿ ಗೃಹಗಳ ತೆರವಿಗೆ ಗಡುವು
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಜಾಗಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದ್ದ ಸುದೀರ್ಘ ಕಾನೂನು ಹೋರಾಟದಲ್ಲಿ ದೇವಾಲಯದ ಪರವಾಗಿ ತೀರ್ಪು ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ದೇವಾಲಯದ […]










