ಮಂಗಳೂರು MRPL ಗುತ್ತಿಗೆ ಕಾರ್ಮಿಕರಿಗೆ 5 ಲಕ್ಷ ಆರೋಗ್ಯ ವಿಮೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ನೇತೃತ್ವದಲ್ಲಿ ಮಹತ್ವದ ನಿರ್ಧಾರ
ಮಂಗಳೂರು: ನವರಾತ್ರಿಯ ಶುಭ ಸಂದರ್ಭದಲ್ಲಿ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಸಂತಸದ ಸುದ್ದಿ ಲಭಿಸಿದೆ. MRPL ನ ಗುತ್ತಿಗೆ […]









