ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ: ಇಲ್ಲಿದೆ ಇಂದಿನ ಸಂಪೂರ್ಣ ಕಾರ್ಯಕ್ರಮಗಳ ವೇಳಾಪಟ್ಟಿ!
ನಾಡಿನೆಲ್ಲಡೆ ಇಂದು ವಿಜಯದಶಮಿಯ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂತಿಮ ದಿನದ ಸಂಭ್ರಮ ಕಳೆಗಟ್ಟಿದೆ. ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಈ […]










