ಧರ್ಮಸ್ಥಳ ಪ್ರಕರಣ | ಎಸ್‌ಐಟಿಯಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿಬಂದ ಚಿನ್ನಯ್ಯ ಆರಂಭದಲ್ಲಿ ನ್ಯಾಯಾಲಯಕ್ಕೆ ತಂದಿದ್ದ ತಲೆಬುರುಡೆಯನ್ನು ಬಂಗ್ಲೆಗುಡ್ಡೆಯಲ್ಲಿ ತೆಗೆಯಲಾಗಿದ್ದು ಈ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ […]










