ಸುಳ್ಯ: ಮುರುಳ್ಯ ರಕ್ತೇಶ್ವರಿ ಸಾನಿಧ್ಯ ವಕ್ಫ್ ಬೋರ್ಡ್ ಕಾಯಿದಿರಿಸಿದ ವಿಚಾರ ಪ್ರತಿಭಟನೆಗೆ ಸುಳ್ಯ ಬಿಜೆಪಿ ಬೆಂಬಲ – ವೆಂಕಟ್ ವಳಲಂಬೆ
ರಕೇಶ್ವರಿ ದೇವಿಯ ಸಾನಿಧ್ಯವುಳ್ಳ ಹಿಂದೂಗಳ ಕೃಷಿ ಭೂಮಿಯನ್ನು ವಕ್ಫ್ ಬೋರ್ಡ್ ಅಕ್ರಮವಾಗಿ ಮುಸ್ಲಿಂ ದಫನ ಭೂಮಿಯನ್ನಾಗಿ ಕಾಯ್ದಿರಿಸಿ ಹೊರಡಿಸಿರುವ ಆದೇಶದ ವಿರುದ್ಧ ಹಿಂದೂ ಹಿತರಕ್ಷಣಾ ವೇದಿಕೆ, ಮುರುಳ್ಯ […]










