ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ
ಪುತ್ತೂರು: ಗ್ಯಾರಂಟಿ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಆರಂಭದಿಂದಲೂ ಭ್ರಷ್ಟಾಚಾರ, ಹಗರಣಗಳಲ್ಲಿ ತೊಡಗಿದ್ದು, ಜನಪರ ಅಭಿವೃದ್ಧಿಯ ಇಚ್ಛಾಶಕ್ತಿಯೇ ಇಲ್ಲದೆ ಕೇಂದ್ರ ಸರ್ಕಾರದ ಯೋಜನೆಗಳಿಗೂ ಅಡ್ಡಗಾಲು […]









