ಉಪವಾಸ ಅಂತ್ಯಗೊಳಿಸಿ ಎಂದು ಹೇಳುವ ಬದಲು ಪ್ರತಿಭಟನೆಯಲ್ಲಿ ಭಾಗಿಯಾಗಿ: ವಾಂಗ್ಚೂಕ್
ನವದೆಹಲಿ: ರಾಜಕೀಯ ನಾಯಕರು ಮತ್ತು ಬೆಂಬಲಿಗರಮನವಿಯ ಹೊರತಾಗಿಯೂ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಬಿಡುವುದಿಲ್ಲ ಎಂದು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಟಕ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ […]










