ರಾಷ್ಟ್ರವ್ಯಾಪಿ ಚಳುವಳಿಗೆ ಸಿದ್ಧರಾಗುತ್ತಿದ್ದೇವೆ; ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಘೋಷಣೆ!
ಲೋಕಸಭೆಯಲ್ಲಿ ಇಂದು (ಏ.2-ಬುಧವಾರ) ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಯಾಗಿದೆ. ಆದರೆ ಈ ಮಸೂದೆಯನ್ನು ತೀವ್ರವಾಗಿ ವಿರೋಧಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(AIMPLB), “ಸಂಸತ್ತಿನಲ್ಲಿ […]










