ಮಂಗಳೂರು ಸೆಂಟ್ರಲ್ ಜೈಲ್ ಲ್ಲಿ ಜಾಮರ್ ಅಳವಡಿಕೆಯಿಂದ ಸಮಸ್ಯೆ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ
ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ವಿಪರೀತ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ನಮ್ಮ ಯಾವುದೇ ಮನವಿಗೂ ಸ್ಪಂದಿಸುತ್ತಿಲ್ಲ.ಹಾಗಾಗಿ, ಏಪ್ರಿಲ್ 3 ರ ರೊಳಗೆ ಜೈಲಿನ ಜಾಮರ್ ಸಮಸ್ಯೆ ಬಗೆಹರಿಸಬೇಕು. […]







