ದ. ಕ ಜಿಲ್ಲೆಯ ಕೇಲವು ದೇವಸ್ಥಾನವನ್ನು ಪ್ರಸಾದ್ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ ಸಲ್ಲಿಕೆ
ನವದೆಹಲಿ: ದಕ್ಷಿಣ ಕನ್ನಡದ ಪ್ರಸಿದ್ಧ ದೇವಸ್ಥಾನಗಳಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ, ತೋಡಿಕಾನದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಗಳನ್ನು ಕೇಂದ್ರ ಸರ್ಕಾರದ ʼಪ್ರಸಾದ್ʼ ಹಾಗೂ […]










