ಮುಟ್ಟಿನ ರಜೆ ನೀತಿಯನ್ನು ಎಲ್ಲ ವಲಯಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು/ಧಾರವಾಡ : ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರೂಪಿಸಲಾಗಿರುವ […]










