ಆಗಸ್ಟ್ 17 ನಾಗರ ಪಂಚಮಿ ಸಂಭ್ರಮ | ಕರಾವಳಿ ಜಿಲ್ಲೆಗಳಲ್ಲಿ ರಜೆ ನೀಡುವಂತೆ ಸರ್ಕಾರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಒತ್ತಾಯ
ಇದೇ ಆಗಸ್ಟ್ 17 ಸೋಮವಾರದಂದು ನಾಗರ ಪಂಚಮಿ ಹಬ್ಬವಿದ್ದು, ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇದನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಆದ್ದರಿಂದ ಹಿಂದೂ […]










