3ನೇ ಮಗು ಹೊಂದುವ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಒಂದು ವರ್ಷ ಮಾತೃತ್ವ ರಜೆ
ಚೆನ್ನೈ: ಮೂರನೇ ಮಗು ಹೊಂದುವ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಒಂದು ವರ್ಷ ಮಾತೃತ್ವ ರಜೆ ನೀಡುವ ತಮಿಳುನಾಡು ಸರ್ಕಾರದ ನಿರ್ಧಾರ ಈಗ ವ್ಯಾಪಕ ಚರ್ಚೆಗೆ […]
ಚೆನ್ನೈ: ಮೂರನೇ ಮಗು ಹೊಂದುವ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಒಂದು ವರ್ಷ ಮಾತೃತ್ವ ರಜೆ ನೀಡುವ ತಮಿಳುನಾಡು ಸರ್ಕಾರದ ನಿರ್ಧಾರ ಈಗ ವ್ಯಾಪಕ ಚರ್ಚೆಗೆ […]
ಪಂಜ :ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶಾಶ್ವತ ಠೇವಣಿ ವ್ಯವಸ್ಥೆ ಕಳೆದ ಸುಮಾರು 35 ವರ್ಷಗಳಿಂದ ರಾಜ್ಯದಾದ್ಯಂತ ಇರುವ ಭಕ್ತಾದಿಗಳು ಶ್ರೀದೇವರ ಶಾಶ್ವತ ಪೂಜೆ ಮತ್ತು ಅನ್ನದಾನ ಸೇವೆಗಾಗಿ
ನವದೆಹಲಿ: ಶೃಂಗೇರಿ ಶಾಸಕರನ್ನಾಗಿ ಕಾಂಗ್ರೆಸ್ನಟಿ.ಡಿ.ರಾಜೇಗೌಡ ಅವರನ್ನು ಮರುಸ್ಥಾಪಿಸಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್ ಮತ್ತೆ ಮುಂದುವರಿಸಿದೆ. ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 10ಕ್ಕೆ ಮುಂದೂಡಿದೆ. ರಾಜೇಗೌಡ ಸಲ್ಲಿಸಿದ ಮೇಲ್ಮನವಿಯ
ಬೆಂಗಳೂರು: ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿ ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ
ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ಆಗ್ರಹಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಕುರಿತು ಬಿ.ನಾಗೇಂದ್ರ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ‘ನಾನು ಯಾರಿಗೂ ಬ್ಲಾಕ್ ಮೇಲ್
ಫೋಟೋಗಳೆಂದರೆ ಬರೀ ಬಣ್ಣಗಳ ಸಂಯೋಜನೆಯಲ್ಲ, ಅವು ನೆನಪುಗಳ ಖಜಾನೆ, ಹೇಳಲಾಗದ ಭಾವನೆಗಳ ಅಭಿವ್ಯಕ್ತಿ. ಸಮಯ ಸಾಗಿದರೂ, ಕಾಲದ ಚಕ್ರವನ್ನು ಕ್ಷಣಕಾಲ ಸ್ಥಬ್ದಗೊಳಿಸಿ, ಆ ಕ್ಷಣವನ್ನು ಶಾಶ್ವತವಾಗಿ ನಮ್ಮೊಂದಿಗೆ
ಶಬರಿಮಲೆ: ಕೋಟ್ಯಂತಾರ ನಂಬಿಕೆ,ಶ್ರದ್ದೆಯ ಕೇಂದ್ರವಾಗಿರುವ ಲಕ್ಷಾಂತರ ಭಕ್ತರು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸಿ ಪುನೀತರಾಗುತ್ತಾರೆ, ಕಳೆದ ಆನೇಕ ದಿನಗಳಿಂದ ಭಕ್ತರ ಜೊತೆ ಸರಿಯಾಗಿ ಪೊಲೀಸ್ ಇಲಾಖೆ ನಡೆದುಕೊಳ್ಳುತ್ತಿಲ್ಲ
ಮೊದಲ ಸುತ್ತಿನಲ್ಲಿ ಹಾಲಿ ಚಾಂಪಿಯನ್ ಶಿ ಯುಗೆ ಆಘಾತಕಾರಿ ಸೋಲು ಹೊಸದಿಲ್ಲಿ, ಆ.17: ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ನ ಪುರುಷರ ಸಿಂಗಲ್ಸ್ನ ಮೊದಲ ಸುತ್ತಿನ ಪಂದ್ಯದಲ್ಲಿ ವಿಶ್ವದ ನಂ.1
ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ ಖಡಕ್
ಲಖನೌ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಕಳವು ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡವು (ಎಸ್ಐಟಿ) ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ