ಎನ್‌ಎಚ್‌ಎಐ ವಿಶೇಷ ಭೂಸ್ವಾಧೀನಾಧಿಕಾರಿ ಬಳಿ ₹12.95 ಕೋಟಿ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದಪ್ರಕರಣದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ (ಎನ್‌ಎಚ್‌ಎಐ) ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ ಬಿ. ಅವರಿಗೆ ಸೇರಿದ 11 ಸ್ಥಳಗಳಲ್ಲಿ ದಾಳಿ […]










