ಮತ್ತೆ ಖಾತೆ ಬದಲಾವಣೆ: ಕೃಷ್ಣಬೈರೇಗೌಡಗೆ ಹೆಚ್ಚುವರಿ ಹೊಣೆ
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಂಗಳವಾರ ಕೆಲಬದಲಾವಣೆಗಳನ್ನು ಮಾಡಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಇದ್ದ ಸಂಸದೀಯ ವ್ಯವಹಾರಗಳ ಖಾತೆಯನ್ನು ಕೃಷ್ಣಬೈರೇಗೌಡ ಅವರಿಗೆ ನೀಡಲಾಗಿದೆ. ‘ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ […]









