ಸಿಕ್ಕಾಪಟ್ಟೆ ಬಿಸಿಲು: ಈ ಟೈಮ್ ನಲ್ಲಿ ಅಂಜನಾದ್ರಿ ಬೆಟ್ಟ ಹತ್ತೋ ಹಾಗಿಲ್ಲ
ಉರಿಬಿಸಿಲಿನ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ಅಂಜನಾದ್ರಿ ಬೆಟ್ಟಕ್ಕೆ ಮಧ್ಯಾಹ್ನ ವೇಳೆಯಲ್ಲಿ ಏರುವ ಭಕ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಮಧ್ಯಾಹ್ನ 11 ಗಂಟೆಯಿಂದ ಸಂಜೆ […]










