ರಾಜ್ಯದಲ್ಲಿ ರಸಗೊಬ್ಬರ ಖರೀದಿಗೆ ಇನ್ಮುಂದೆ ‘ಎಫ್ಐಡಿ’ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ
ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿನ ಸಂಘರ್ಷ ಹಾಗೂ ಯುದ್ಧದ ಹಿನ್ನೆಲೆಯಲ್ಲಿ ರಸಗೊಬ್ಬರ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳ ಆಮದಿನಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ […]










