3 ತಿಂಗಳಲ್ಲಿ ಶಿರಾಡಿ ಹೆದ್ದಾರಿ ಕಾಮಗಾರಿ ಪೂರ್ಣ: ಕಳಪೆಯಾದರೆ ಕೇಂದ್ರಕ್ಕೆ ಪತ್ರ, ನಮ್ಮ ಕೈಯಲ್ಲಿ ಏನಿಲ್ಲ ಎಂದ ಸತೀಶ್ ಜಾರಕಿಹೊಳಿ
ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಭೂ ಕುಸಿತ ಪ್ರದೇಶವನ್ನು ಸಚಿವ ಸತೀಶ್ ಜಾರಕಿಹೊಳಿ ಪರಿಶೀಲಿಸಿದರು. ಶಿರಾಡಿ ಘಾಟ್ ರಸ್ತೆ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. […]









