ಜಿಲ್ಲಾಡಳಿತ,ಪೊಲೀಸ್ ಇಲಾಖೆ ಕೆಲ ತೀರ್ಮಾನಗಳಿಂದ ಕೆಂಪು ಕಲ್ಲು,ಮರಳು ತೊಂದರೆ ಉಂಟಾಗಿದೆ ಶಾಸಕ ವೇದವ್ಯಾಸ ಕಾಮತ್
ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ ಉಂಟಾಗಿದ್ದು ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿದೆ. ಇದರಿಂದ ಕಾರ್ಮಿಕರು, […]










