ಇನ್ನು ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಕಡ್ಡಾಯ ಸರ್ಕಾರ ಆದೇಶ
ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಪರಭಾಷೆ ವ್ಯಾಮೋಹದಿಂದ ಕನ್ನಡವನ್ನು ನಿರ್ಲಕ್ಷಿಸಲಾಗುತ್ತಿದೆ. ಹಾಗಾಗಿ ಕನ್ನಡದ ಕಂಪನ್ನು ಉಳಿಸಿಕೊಂಡು, ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲೂ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ರಾಜ್ಯ […]
