ಧರ್ಮಸ್ಥಳದಲ್ಲಿ ನಡೆದಿರುವ ಹಲವು ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಪೊಲೀಸ್ ಠಾಣೆಗೆ ಮಾಹಿತಿ ನೀಡುತ್ತೇನೆಂದ ಪತ್ರ ವೈರಲ್: ವ್ಯಕ್ತಿಗೆ ರಕ್ಷಣೆ ನೀಡಲು ಬದ್ಧ ಎಂದ ದ.ಕ. ಎಸ್ಪಿ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ, ಹೆಣ್ಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ […]







