ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೆಳ್ಳಿರಥ ನಿರ್ಮಾಣ ಡಾ. ರೇಣುಕಾಪ್ರಸಾದ್ ಕುಟುಂಬದವರಿಂದ ವೀಳ್ಯ ನೀಡಿಕೆ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ಕೆ.ವಿ ರೇಣುಕಾಪ್ರಸಾದ್ ಮತ್ತು ಕುಟುಂಬದವರು ಬೆಳ್ಳಿ ರಥನೀಡಲಿದ್ದು ಅದರ ಪೂರ್ವಭಾವಿಯಾಗಿ ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ ಜೂ.14 ರಂದು ನಡೆಯಿತು. […]
