ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರ ಮೀಸಲಾತಿ ವಿಧೇಯಕ: ಮತ್ತೆ ನಿರಾಕರಿಸಿದ ರಾಜ್ಯಪಾಲ ಗೆಹೋಟ್
ಸಾರ್ವಜನಿಕ ಸಂಗ್ರಹಣೆಗಳಲ್ಲಿ ಕರ್ನಾಟಕ ಪಾರದರ್ಶಕತೆ (ತಿದ್ದುಪಡಿ) ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸುವ ನಿರ್ಧಾರವನ್ನು ಮರುಪರಿಶೀಲಿಸಲು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ನಿರಾಕರಿಸಿದ್ದಾರೆ.ಸರ್ಕಾರಿ ಒಪ್ಪಂದಗಳಲ್ಲಿ ಮುಸ್ಲಿಮರಿಗೆ ನಾಲ್ಕು ಪ್ರತಿಶತ ಮೀಸಲಾತಿ […]










