ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹ: ಇಂದು ಮಂಗಳೂರಿನಲ್ಲಿ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಬೇಕೆಂದು ಆಗ್ರಹಿಸಿ, ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು […]








