ದ.ಕ.ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟಕ್ಕೆ ಚುನಾವಣೆ | ಸಹಕಾರ ಭಾರತಿ ಅಭ್ಯರ್ಥಿ ಸುಳ್ಯದ ಭರತ್ ನೆಕ್ರಾಜೆ ವಿಜಯ
ದಕ್ಷಿಣಕನ್ನಡ ಜಿಲ್ಲಾ ಹಾಲು ಉತ್ಪಾದಕರ ಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿ ಭರತ್ ನೆಕ್ರಾಜೆ ಜಯಗಳಿಸಿದ್ದಾರೆ.ಪುತ್ತೂರು ವಿಭಾಗದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಚಂದ್ರಶೇಖರ್ ರಾವ್,ಎಸ್ […]










