ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ
ಮಂಡ್ಯ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ಘಟನೆ ಕಾರಣ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ […]








