ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲಿದ್ದಾನೆ ಹೊಸ ‘ಕ್ಯಾಪ್ಟನ್’! ನಾಲ್ಕು ಆನೆಗಳ ನಡುವೆ ತೀವ್ರ ಪೈಪೋಟಿ!
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭಗೊಂಡಿದ್ದು, ಈ ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಯಾರು ಹೊರಲಿದ್ದಾರೆ ಎಂಬ ಕುತೂಹಲ ಸಾರ್ವಜನಿಕರಲ್ಲಿ ಹೆಚ್ಚಾಗಿದೆ. ಸುದೀರ್ಘ ಕಾಲ ಜಂಬೂಸವಾರಿಯ […]








