ಉಡುಪಿ: ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ, ರಾಸಾಯನಿಕ ಬಳಕೆ ಪತ್ತೆ
ಉಡುಪಿ: ಇಲ್ಲಿನ ಅಲೆಯೂರು ಗ್ರಾಮದ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಳೆಹಣ್ಣು ರಖಂ ವ್ಯಾಪಾರಸ್ಥರು ಹಾಗೂ ದಾಸ್ತಾನುದಾರರ […]










