ಏಪ್ರಿಲ್-ಮೇ ಉತ್ತಮ ಮಳೆ ಸಾಧ್ಯತೆ: ಫೆಬ್ರುವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು
ಬೆಂಗಳೂರು: ಪ್ರಸಕ್ತ ವರ್ಷ ಫೆಬ್ರುವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ನಷ್ಟು ಬಿಸಿಲು ಅಧಿಕವಾಗಿದ್ದು, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಇಳಿಮುಖ ಆಗಬಹುದು. ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು […]










