ದೇಶದಲ್ಲಿ ರಸಗೊಬ್ಬರ ಸಾಕಷ್ಟು ದಾಸ್ತಾನಿದೆ, ಆತಂಕಕ್ಕೆ ಒಳಗಾಗಬೇಕಿಲ್ಲ: ಜೆ.ಪಿ.ನಡ್ಡಾ
ನವದೆಹಲಿ: ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರಲಭ್ಯವಿದೆ. ಮುಂಬರುವ ಮುಂಗಾರು (ಜೂನ್-ಸೆಪ್ಟೆಂಬರ್) ಅವಧಿಯಲ್ಲಿ ಬೆಳೆಗಳಿಗೆ ಅನುಕೂಲವಾಗುವಂತೆ ರೈತರಿಗೆ ರಸಗೊಬ್ಬರ ಪೂರೈಸಲು ಅಗತ್ಯ ಕ್ರಮ ಕೈಗೊಂಡಿದ್ದು, ಯಾವುದೇ ಆತಂಕ ಪಡುವ […]










