ತ್ರಿವೇಣಿ ಸಂಗಮದಲ್ಲಿ ಡಿಕೆಶಿ ತೀರ್ಥ ಸ್ನಾನ: ಐತಿಹಾಸಿಕ ಕ್ಷಣ ಎಂದ ಡಿಸಿಎಂ
ಪ್ರಯಾಗರಾಜ್: ಮಹಾಕುಂಭ ಮೇಳದಲ್ಲಿ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಪತ್ನಿ ಸಮೇತರಾಗಿ ರವಿವಾರ(ಫೆ9) ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ರವಿವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಡಿ.ಕೆ.ಶಿವಕುಮಾರ್ […]










