ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಟ್ರೆಕ್ಕಿಂಗ್ ನಲ್ಲಿ ನಾಪತ್ತೆಯಾದ ಬಾಲಕಿಯ ಮೃತದೇಹ ಮೂರು ದಿನಗಳ ಬಳಿಕ ಕಂದಕದಲ್ಲಿ ಪತ್ತೆ
ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರದಲ್ಲಿ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ಅವರ ಮೃತದೇಹ ಪತ್ತೆಯಾಗುವ ಮೂಲಕ ಈ ಪ್ರಕರಣ […]









