News Updates

News Updates

ರಾಜ್ಯದಲ್ಲಿ ಮುಂಗಾರು ದುರ್ಬಲ; ಹಲವು ಜಿಲ್ಲೆಗಳಲ್ಲಿ ಮಳೆ ಕುಂಠಿತ |ಇನ್ನೂ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯಾದ್ಯಂತ ಮುಂಗಾರು ಮಳೆ ನಾಪತ್ತೆಯಾಗಿದ್ದು, ತೀವ್ರ ಆತಂಕ ತಂದಿದೆ. ಜೂನ್ ಮಧ್ಯಭಾಗದಲ್ಲಿ ಅಬ್ಬರಿಸಿ ಬೀಳಬೇಕಿದ್ದ ಮಾನ್ಸೂನ್‌ ಮಳೆ ಇನ್ನೂ ಚದುರಿದ ರೀತಿಯಲ್ಲೇ ಇದೆ. ರಾಜ್ಯಾದ್ಯಂತ ವ್ಯಾಪಿಸಿಲ್ಲ. ಬೇರೆ […]

News Updates

ಇನ್ಮುಂದೆ ಹಳೇ ಕಲ್ಲು ಹೊಸ ಬಿಲ್ಲು ನಡೆಯದು: ಸಚಿವ ಕೃಷ್ಣಬೈರೇಗೌಡ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಜಡ್ಡುಗಟ್ಟಿದ್ದ ಜಿಬಿಎ ಆಡಳಿತ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಚುರುಕು ಮುಟ್ಟಿಸಿದರು. ಜಿಬಿಎ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಹಿರಿಯ ಅಧಿಕಾರಿಗಳ ಜತೆಗೆ ಮೊದಲ ಬಾರಿಗೆ

News Updates

ಇಂದು ಟ್ರಂಪ್-ಮೋದಿ ಭೇಟಿ: ಡೀಲ್ ಫೈನಲ್?

ಪ್ಯಾರಿಸ್‌: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗದಲ್ಲಿ ಭಾಗಿಯಾಗಿರುವ ಪ್ರಧಾನಿ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಟ್ರಂಪ್ ಬುಧವಾರ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈ ವೇಳೆ

News Updates

ವಿಶ್ವದ ದುಬಾರಿ ಮಾವು ಶ್ರೀರಾಮನಿಗೆ ಅರ್ಪಣೆ

ಅಯೋಧ್ಯೆ: ವಿಶ್ವದ ಅತ್ಯಂತ ದುಬಾರಿ ಹಾಗೂ ಜಪಾನ್ ಮೂಲದ ‘ಮಿಯಾಜಾಕಿ’ ತಳಿಯ ಮಾವಿನ ಹಣ್ಣನ್ನು ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ದೇವರಿಗೆ ಸಮರ್ಪಿಸಲಾಗಿದೆ. ‘ಸೂರ್ಯನ ಮೊಟ್ಟೆ’

News Updates

ರಾಜ್ಯ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಮಂಗಳೂರಿನಲ್ಲಿ! ರಾಜಧಾನಿಯ ಹೊರಗೆ ಆಡಳಿತ ಯಂತ್ರ ವಿಸ್ತರಣೆ ಮಾಡಿದ ಡಿಕೆಶಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಸಂಪುಟ ವಿಸ್ತರಣೆಗೊಂಡ ಬಳಿಕ ಅದರ ಮೊದಲ ಸಚಿವ ಸಂಪುಟ ಸಭೆಯನ್ನು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ರಾಜ್ಯದ ರಾಜಧಾನಿಯಿಂದ ಹೊರಗೆ ಜಿಲ್ಲಾ

News Updates

ಆರ್.ಎಸ್.ಎಸ್ ಬಗ್ಗೆ ಮಾತನಾಡುವ ನೈತಿಕತೆ ಭ್ರಷ್ಟ ಕಾಂಗ್ರೆಸ್ಸಿಗರಿಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆಯವರ ದುರಹಂಕಾರದ ಹೇಳಿಕೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ತೀವ್ರ ತಿರುಗೇಟು

ಮಂಗಳೂರು: ಕಳೆದ 100 ವರ್ಷಗಳಿಂದ ನಿಸ್ವಾರ್ಥವಾಗಿ ರಾಷ್ಟ್ರನಿರ್ಮಾಣ ಹಾಗೂ ವ್ಯಕ್ತಿ ನಿರ್ಮಾಣದ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ‘ರಾಷ್ಟ್ರೀಯ ಸ್ವಯಂಸೇವಕ ಸಂಘ’ದ ಲೆಕ್ಕಪತ್ರ ಕೇಳಲು ಹೊರಟಿರುವ ಸಚಿವ ಪ್ರಿಯಾಂಕ್ ಖರ್ಗೆ

News Updates

ರಾಜ್ಯದ ಮಹಿಳೆಯರಿಗೂ ಕೇರಳ ಬಸ್ ಪ್ರಯಾಣ ಉಚಿತ

ಮಂಗಳೂರು, ಜೂ. 15: ಕೇರಳ ಸರಕಾರದ ಪ್ರಿಯದರ್ಶಿನಿ ಯೋಜನೆ ಆರಂಭಗೊಂಡಿದ್ದು, ಮಹಿಳೆಯರಿಗೂ ಸೋಮವಾರ ಕರ್ನಾಟಕದ ವರದಾನವಾಗಿದೆ. ಕೇರಳ ಮೂಲದ ಅಂತಾರಾಜ್ಯ ಬಸ್‌ಗಳಲ್ಲೂ ಎಲ್ಲಮಹಿಳೆ · ಯರಿಗೆ ಉಚಿತ

News Updates

ರಾಜ್ಯದ ಸರಕಾರಿ ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ..!: ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯ ಹೊಸ ಚಿಂತನೆ

ಬೆಂಗಳೂರು: ದೀರ್ಘ ಕಾಲ ಶೂ ಧರಿಸುವುದರಿಂದ ಕೆಲ ವಿದ್ಯಾರ್ಥಿಗಳಲ್ಲಿ ಕಾಲಿನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಗಳು ವರದಿಯಾದ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಇಲಾಖೆ ಮುಂದಾಗಿದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ

News Updates

ತಮಿಳುನಾಡು ರೈತರಿಗೆ ಸಾಲ ಮನ್ನಾ ಭಾಗ್ಯ: ಸಿಎಂ ಸಿ.ಜೋಸೆಫ್ ವಿಜಯ್ ಮಹತ್ವದ ಘೋಷಣೆ

ತಮಿಳುನಾಡು ಸರ್ಕಾರವು ರಾಜ್ಯದ ಅನ್ನದಾತರಿಗೆ ಭರ್ಜರಿ ದೀಪಾವಳಿ ಸೌಗಾತ ನೀಡಿದೆ. ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್‌ ವಿಜಯ್ ಅವರು ರೈತರ ಹಿತದೃಷ್ಟಿಯಿಂದ ಬೃಹತ್ ಕೊಡುಗೆಯೊಂದನ್ನು ಪ್ರಕಟಿಸಿದ್ದು, ಕೃಷಿಕರ

News Updates

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: ರಿಕ್ಟ‌ರ್ ಮಾಪಕದಲ್ಲಿ 6.7 ತೀವ್ರತೆ ದಾಖಲು

ಪಾಲು (ಇಂಡೋನೇಷ್ಯಾ): ಇಂಡೋನೇಷ್ಯಾದ ಮಧ್ಯಸುಲವೇಸಿ ದ್ವೀಪದಲ್ಲಿ ಮಂಗಳವಾರ (ಜೂ.16) ಭೀಕರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.7 ರಷ್ಟು ತೀವ್ರತೆ ದಾಖಲಾಗಿರುವ ಈ ಪ್ರಬಲ ಭೂಕಂಪದಿಂದಾಗಿ ಹಲವು

error: Content is protected !!