ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಆರೋಗ್ಯ ಸೇವೆಗಳ ಕ್ರಾಂತಿ: ಬೈಂದೂರು ಕ್ಷೇತ್ರದಲ್ಲಿ ₹5.20 ಕೋಟಿ ವೆಚ್ಚದ ಕಾಮಗಾರಿಗಳ ಪರಿಶೀಲಿಸಿದ ಸಂಸದ ಬಿ.ವೈ. ರಾಘವೇಂದ್ರ!
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಬಡ ಹಾಗೂ ಸಾಮಾನ್ಯ ನಾಗರಿಕರಿಗೆ ಗುಣಮಟ್ಟದ ಉಚಿತ ಆರೋಗ್ಯ ಸೇವೆ ತಲುಪಿಸುವ ನಿಟ್ಟಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ಬೈಂದೂರು […]










