ಧರ್ಮಸ್ಥಳ ಪ್ರಕರಣಗಳ ತನಿಖೆಗೆ ನೂತನ ಎಸ್‌ಐಟಿ ತಂಡ ರಚನೆ | ಹಿರಿಯ ಐಪಿಎಸ್ ಅಧಿಕಾರಿ ಡಾ. ಪ್ರಣವ್ ಮೊಹಾಂತಿ ನೇತ್ರತ್ವದಲ್ಲಿ ನಡೆಯಲಿದೆ ತನಿಖೆ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಎರಡು ದಶಕಗಳಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ, ನಿಗೂಢ ಸಾವು ಮತ್ತು […]










