KMF ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಮನೆ ಮೇಲೆ ಇಡಿ ದಾಳಿ! ಆಸ್ತಿ ಮುಟ್ಟುಗೋಲು
ಕೋಲಾರದಲ್ಲಿ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಅಧಿಕಾರಿಗಳು ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. […]










