ಬಿಜೆಪಿ ರಾಷ್ಟ್ರೀಯ ಅಧ್ಯಕ್ಷತೆ ಅರ್ಧನಾರಿಯರು ಆಗಲಿ ಹೇಳಿಕೆ ವಿವಾದ | ಬಿಕೆ ಹರಿಪ್ರಸಾದ್ ಸ್ತ್ರೀ ಸಮುದಾಯ ಮತ್ತು ತೃತೀಯ ಲಿಂಗಿಗಳ ಕ್ಷಮೆಯಾಚಿಸುವಂತೆ ವಿಜಯೇಂದ್ರ ಒತ್ತಾಯ
ಬಿ.ಕೆ ಹರಿಪ್ರಸಾದ್ ಅವರೇ, ನಮ್ಮ ಸ್ಥಾನ-ಮಾನಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳುವುದು ಬೇಡ. ಭಾರತೀಯ ಜನತಾ ಪಾರ್ಟಿಯಲ್ಲಿ ‘ಕಾರ್ಯಕರ್ತ’ ಎಂಬುದೇ ಬಹುದೊಡ್ಡ ಹುದ್ದೆ, ಅದಕ್ಕಿಂತ ದೊಡ್ಡ ಸ್ಥಾನಮಾನ ಮತ್ತೊಂದು […]








