ನಾನು ಯಾವ ದೇವಸ್ಥಾನಕ್ಕೂ ಹಣ ಕೊಡೋದಿಲ್ಲ ಎಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ!
ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ದೇವಸ್ಥಾನಗಳಿಗಿಂತ ಶಾಲೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಪ್ರತಿಪಾದಿಸಿದ್ದಾರೆ. ಹಿರೇವಂಕಲಕುಂಟ ಗ್ರಾಮದಲ್ಲಿ ಬಾಲಕಿಯರ ಪ್ರೌಢಶಾಲೆ ಉದ್ಘಾಟಿಸಿದ ಅವರು, ದೇವಸ್ಥಾನಗಳಿಗೆ ಹಣ ನೀಡುವ ಬದಲು […]










