ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಸೂಚನೆ
ಮಂಗಳೂರು:ಗಡಿನಾಡುಕೇರಳದಕಾಸರಗೋಡುಜಿಲ್ಲೆಯನ್ನು ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹೆದ್ದಾರಿಯಲ್ಲಿ ಕನ್ನಡ ಮಾಯ ಆಗಿರುವುದನ್ನು ಭಾರತ ಸರ್ಕಾರದ ಭಾಷಾ ಅಲ್ಪಸಂಖ್ಯಾತ […]
