ಇಂತಹ ಘಟನೆ ಮರುಕುಳಿಸಿದರೆ ಹೋರಾಟ ನಿಶ್ಚಿತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿವೈ ವಿಜೇಯೇಂದ್ರ
ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರಿಗೆ ಕಾಂಗ್ರೆಸ್ ಸರ್ಕಾರ ಕಿರುಕುಳ ನೀಡುತ್ತಿದೆಯೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ . ಓಲೈಕೆ ರಾಜಕಾರಣಕ್ಕಾಗಿ ಸಮಾಜಘಾತಕ […]
