ಸರ್ಕಾರದ ತಪ್ಪಿಗೆ ಪೊಲೀಸ್ ರನ್ನು ಹೊಣೆಮಾಡುವುದು ಸರಿಯಲ್ಲ: ಬಿ.ವೈ ವಿಜಯೇಂದ್ರ
ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ನಿನ್ನೆಯ ಘಟನೆ ಬಹುದೊಡ್ಡ ದುರಂತವಾಗಿ ದಾಖಲಾಗಿದೆ. ಯಾವುದೇ ಮಾನದಂಡವಿಲ್ಲದೇ ರಾಷ್ಟ್ರೀಯ ಅಥವಾ ರಾಜ್ಯದ ಮಹತ್ವದ ಹಿನ್ನೆಲೆಯಿಲ್ಲದೇ ವಿವೇಚನಾರಹಿತವಾಗಿ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಮೆಟ್ಟಿಲುಗಳ […]







