ಶಿರೂರಿನಲ್ಲಿ ಮತ್ತೆ ಗುಡ್ಡ ಕುಸಿಯುವ ಭೀತಿ; ಘೇರಿಯಲ್ ವಾಲ್ ನಿರ್ಮಾಣಕ್ಕೆ ಮುಂದಾದ ಜಿಲ್ಲಾಡಳಿತ
ಶಿರೂರಿನಲ್ಲಿ ಮತ್ತೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಜಿಲ್ಲಾಡಳಿತ ಘೇರಿಯಲ್ ವಾಲ್ ನಿರ್ಮಾಣಕ್ಕೆ ಮುಂದಾಗಿದೆ. ಕಾರವಾರ(ಉತ್ತರ ಕನ್ನಡ): ಜಿಲ್ಲೆಯಲ್ಲಿ ಈ ಬಾರಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಬಗ್ಗೆ […]








