Davangere: ಲೋಕಾಯುಕ್ತ ದಾಳಿ: ಮೂವರು ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 18 ಕಡೆ ಶೋಧ
ದಾವಣಗೆರೆ: ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾವಣಗೆರೆಯಲ್ಲಿ ಮೂವರು ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.ಚಿತ್ರದುರ್ಗದ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣಾ ನಾಯ್ಕ […]










