ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ರೂ. 43.81 ಕೋಟಿ ವ್ಯವಹಾರ ರೂ. 13.57 ಲಕ್ಷ ಲಾಭ
ಸುಳ್ಯ ನಗರದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದು 2023ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2025-26 […]










