ದಿಗಂತ್ ನಿಗೂಢ ನಾಪತ್ತೆಯಾಗಿ 10 ದಿನವಾದರೂ ಸಿಗದ ಸುಳಿವು : ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ. 25ರಿಂದ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ. ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಗದ ಕಾರಣ, […]










