ಕೇರಳ | ನೇರಳಾತೀತ ವಿಕಿರಣಮಟ್ಟ ಏರಿಕೆ: ಪಾಲಕ್ಕಾಡ್‌ನಲ್ಲಿ ರೆಡ್ ಅಲರ್ಟ್
ತಿರುವನಂತಪುರ: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಸೂರ್ಯನ ಕಿರಣಗಳಿಂದ ಬರುವ ನೇರಳಾತೀತ ವಿಕಿರಣದ ಮಟ್ಟದಲ್ಲಿ ಏರಿಕೆಯಾಗಿರುವ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ 11 ಅಂಶದಷ್ಟು ವಿಕಿರಣಗಳು ಪತ್ತೆಯಾಗಿದೆ. […]
ತಿರುವನಂತಪುರ: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಸೂರ್ಯನ ಕಿರಣಗಳಿಂದ ಬರುವ ನೇರಳಾತೀತ ವಿಕಿರಣದ ಮಟ್ಟದಲ್ಲಿ ಏರಿಕೆಯಾಗಿರುವ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ 11 ಅಂಶದಷ್ಟು ವಿಕಿರಣಗಳು ಪತ್ತೆಯಾಗಿದೆ. […]
ಈ ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 13ರ ರಾತ್ರಿ ಹಾಗೂ 14ರ ಬೆಳಗಿನ ಜಾವ ಘಟಿಸಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಹೈದರಾಬಾದ್(ತೆಲಂಗಾಣ): ವರ್ಷದ ಮೊದಲ
ಸುಳ್ಯ ಭಾಗದಲ್ಲಿ ಇಳೆಗೆ ಮಳೆಯ ಸ್ಪರ್ಶವಾಯಿತು. ಮಳೆರಾಯನ ಆಗಮನಕ್ಕೆ ಕಾದು ಕೆಂಡದಂತಾಗಿದ್ದ ಭೂಮಿ ಸ್ವಲ್ಪ ಮಟ್ಟಿಗೆ ತಂಪಾಯಿತು.ಇಂದು ಮಧ್ಯಾಹ್ನದವರೆಗೆ ಉರಿ ಬಿಸಿಲಿದ್ದು, ಇದೀಗ ಮಳೆ ಸುರಿಯುತ್ತಿದೆ. ಬೆಳಗ್ಗಿನಿಂದ
ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಉಷ್ಣಾಂಶ(ಹೀಟ್ ವೇವ್) ದಾಖಲಾಗಿದ್ದು, ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ.ಜಿಲ್ಲೆಯಲ್ಲಿ ಪ್ರಸ್ತುತ
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಶಾಂತಿನಗರ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್ಸೇರಿದಂತೆ ಹಲವೆಡೆ ಮಳೆಯಾಗಿದೆ. ಬೆಂಗಳೂರು: ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಸಿಲಿಕಾನ್ ಸಿಟಿ
ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಅತಿಯಾದ ಉಷ್ಣತೆ ಮತ್ತು ಅತಿಯಾದ ತಾಪಮಾನ, ಬಿಸಿಲ ಝಳ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ,
ಮಂಗಳೂರು: ಕರ್ನಾಟಕದಲ್ಲಿ ಹವಾಮಾನ ಭಾರೀ ಬದಲಾವಣೆಗಳು ಆಗುತ್ತಿವೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಶಾಖದ ಅಲೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ
ಕಾರವಾರ: ‘ರಾಜ್ಯದ ಕರಾವಳಿ ಭಾಗದಲ್ಲಿ ತಾಪಮಾನ ಹೆಚ್ಚುತ್ತಿದೆ. ಮಂಗಳವಾರ ತಾಲ್ಲೂಕಿನ ಸಾವಂತವಾಡಾ ಹೋಬಳಿ ವ್ಯಾಪ್ತಿಯಲ್ಲಿ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಇದು ರಾಜ್ಯದಲ್ಲೇ ಗರಿಷ್ಠ ತಾಪಮಾನ’
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆಹೆಚ್ಚಲಾರಂಭಿಸಿದ್ದು, ಮುಂದಿನ ಐದು ದಿನಗಳಲ್ಲಿ ಕೆಲವೆಡೆ ಉಷ್ಣಾಂಶದಲ್ಲಿ 4ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ
ಫೆಬ್ರವರಿ-ಮಾರ್ಚ್‌ನಲ್ಲಿ ಬಿಸಿಲ ತಾಪ ಹೆಚ್ಚಾಗಲಿದ್ದು, ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿ ಯಸ್ ಬಿಸಿಲು ಅಧಿಕವಾಗಿರಲಿದೆ. ಈ ಹಿನ್ನೆ ಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು