ಕರ್ನಾಟಕದಲ್ಲಿ ನಾಳೆಯಿಂದ ಮಾರ್ಚ್ 20ರ ತನಕ ದ್ವಿತೀಯ ಪಿಯು ಪರೀಕ್ಷೆ ಆರಂಭ,1171 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ.ಮಾರ್ಚ್ 1 ರಿಂದ ಶುರುವಾಗಿ ಮಾರ್ಚ್ 20 ರಂದು ಪರೀಕ್ಷೆಗಳು ಕೊನೆಗೊಳ್ಳಲಿವೆ.ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ […]


