ಸುಳ್ಯದಲ್ಲಿ ಅನಿಯಮಿತ ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಸುಳ್ಯ ಕೃಷಿಕ ಸಮಾಜದಿಂದ ಮೆಸ್ಕಾಂ ಗೆ ಮನವಿ
ಸುಳ್ಯ: ಸುಳ್ಯ ತಾಲೂಕಿನಲ್ಲಿ ನಿರಂತರ ವಿದ್ಯುತ್ ಕಡಿತಉಂಟಾಗುತ್ತಿದ್ದು ಕೃಷಿಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದುದರಿಂದ ವಿದ್ಯುತ್ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕೆಂದು ಸುಳ್ಯ ತಾಲೂಕು […]






