ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್ ತಯಾರಿಸಲು ಸರ್ಕಾರದ ಅನುಮೋದನೆ| ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಸತತ ಪ್ರಯತ್ನಕ್ಕೆ ದೊರೆತ ಫಲ
*ಮಂಗಳೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ […]





